ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 6 JULY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
DAM LEVEL : ಮಳೆ ಕಡಿಮೆಯಾದ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು (Inflow) ಕೂಡ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇವತ್ತು 20,420 ಕ್ಯೂಸೆಕ್ ಒಳ ಹರಿವು ಇದೆ. 2030.76 ಕ್ಯೂಸೆಕ್ ಹೊರ ಹರಿವು ಇದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶುಕ್ರವಾರ ಲಿಂಗನಮಕ್ಕಿ ಜಲಾಶಯದ ಒಳ ಹರಿವು 44,024 ಕ್ಯೂಸೆಕ್ ಇತ್ತು. ಇವತ್ತು ಅರ್ಧಕ್ಕರ್ಧ ಪ್ರಮಾಣದ ಒಳ ಹರಿವು ಕಡಿಮೆಯಾಗಿದೆ. ಇನ್ನು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1.40 ಅಡಿಯಷ್ಟು ಹೆಚ್ಚಳವಾಗಿದೆ. ಪ್ರಸ್ತುತ 1764.80 ಅಡಿ ನೀರಿದೆ.
ಇದನ್ನೂ ಓದಿ – ತುಮಕೂರು – ಶಿವಮೊಗ್ಗ ಹೈವೇ ಕಾಮಗಾರಿ ವಿಳಂಬ, ಕಾರಣ ತಿಳಿಸಿದ ಸಂಸದ ರಾಘವೇಂದ್ರ, ಏನದು?