ಲಿಂಗನಮಕ್ಕಿ ಜಲಾಶಯಕ್ಕೆ ಲಕ್ಷ ಲಕ್ಷ ಕ್ಯೂಸೆಕ್ ಒಳಹರಿವು, ತುಂಗಾ ಡ್ಯಾಂ ಹೊರ ಹರಿವು ಇನ್ನಷ್ಟು ಏರಿಕೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS
ಶಿವಮೊಗ್ಗ ಲೈವ್.ಕಾಂ | SAGARA / SHIMOGA NEWS | 23 ಜುಲೈ 2021
➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಮಳೆ ಹೆಚ್ಚಳವಾದಂತೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಗಂಟೆ ಗಂಟೆಗೂ ಹೆಚ್ಚಳವಾಗುತ್ತಿದೆ. ಇತ್ತ ತುಂಗಾ ಡ್ಯಾಂನಿಂದ ಭಾರಿ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ.

ಲಿಂಗನಮಕ್ಕಿ ಜಲಾಶಯಕ್ಕೆ ಬೆಳಗ್ಗೆ 8 ಗಂಟೆ ಹೊತ್ತಿಗೆ 73,431 ಕ್ಯೂಸೆಕ್ ಒಳಹರಿವು ದಾಖಲಾಗಿತ್ತು. ಬೆಳಗ್ಗೆ 10 ಗಂಟೆಗೆ 1,51,000 ಕ್ಯೂಸೆಕ್ ಒಳ ಹರಿವು ಇತ್ತು. ಮಧ್ಯಾಹ್ನ 12 ಗಂಟೆ ವೇಳೆಗೆ 2,42,000 ಕ್ಯೂಸೆಕ್ ಒಳಹರಿವು ಇದೆ. ಇದರಿಂದ ಜಲಾಶಯ ಶೇ.63.22ರಷ್ಟು ಭರ್ತಿಯಾಗಿದೆ.

ಇತ್ತ ತುಂಗಾ ಜಲಾಶಯದ ಒಳ ಹರಿವು ಪ್ರಮಾಣದ ಕೂಡ ಹೆಚ್ಚಾಗಿದೆ. ಹಾಗಾಗಿ ಮಧ್ಯಾಹ್ನ 1 ಗಂಟೆಗೆ 65,000 ಕ್ಯೂಸೆಕ್ ನೀರನ್ನು ಹೊರಗೆ ಹರಿಸಲು ಯೋಜಿಸಲಾಗಿದೆ ಎಂದು ತುಂಗಾ ಜಲಾಶಯದ ಎಂಜಿನಿಯರ್‍ಗಳು ತಿಳಿಸಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

Leave a Comment

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!