ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1.10 ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ: ಲಿಂಗನಮಕ್ಕಿ ಜಲಾಶಯದ (Dam) ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾದ್ದರಿಂದ ಇವತ್ತು ಒಳ ಹರಿವು ತುಸು ತಗ್ಗಿದೆ. ಡ್ಯಾಮ್‌ಗೆ ಇವತ್ತು 24,229 ಕ್ಯೂಸೆಕ್‌ ಒಳ ಹರಿವು ಇದೆ.

ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 1.10 ಅಡಿಯಷ್ಟು ಏರಿಕೆಯಾಗಿದೆ. 1819 ಅಡಿ ಗರಿಷ್ಠ ಸಾಮರ್ಥ್ಯದ ಲಿಂಗನಮಕ್ಕಿ ಜಲಾಶಯದಲ್ಲಿ 1775.30 ಅಡಿಯಷ್ಟು ನೀರಿನ ಸಂಗ್ರಹವಿದೆ. ಇನ್ನು, ಜಲಾಶಯದಿಂದ ಇವತ್ತು 5885 ಕ್ಯೂಸೆಕ್‌ ಹೊರ ಹರಿವು ಇದೆ.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಭದ್ರಾ ಡ್ಯಾಮ್‌, ಒಳ ಹರಿವು ಇವತ್ತು ಎಷ್ಟಿದೆ? ಎಷ್ಟು ನೀರು ಸಂಗ್ರಹವಾಗಿದೆ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 23, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment