ಸಾಗರ: ಲಿಂಗನಮಕ್ಕಿ ಜಲಾಶಯದ (Dam) ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾದ್ದರಿಂದ ಇವತ್ತು ಒಳ ಹರಿವು ತುಸು ತಗ್ಗಿದೆ. ಡ್ಯಾಮ್‌ಗೆ ಇವತ್ತು 24,229 ಕ್ಯೂಸೆಕ್ ಒಳ ಹರಿವು ಇದೆ.
ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 1.10 ಅಡಿಯಷ್ಟು ಏರಿಕೆಯಾಗಿದೆ. 1819 ಅಡಿ ಗರಿಷ್ಠ ಸಾಮರ್ಥ್ಯದ ಲಿಂಗನಮಕ್ಕಿ ಜಲಾಶಯದಲ್ಲಿ 1775.30 ಅಡಿಯಷ್ಟು ನೀರಿನ ಸಂಗ್ರಹವಿದೆ. ಇನ್ನು, ಜಲಾಶಯದಿಂದ ಇವತ್ತು 5885 ಕ್ಯೂಸೆಕ್ ಹೊರ ಹರಿವು ಇದೆ.
ಇದನ್ನೂ ಓದಿ:
ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ ಅಮಿತ್ ಷಾ
ಇದನ್ನೂ ಓದಿ:
ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ ಅಮಿತ್ ಷಾ
ಇದನ್ನೂ ಓದಿ » ಭದ್ರಾ ಡ್ಯಾಮ್, ಒಳ ಹರಿವು ಇವತ್ತು ಎಷ್ಟಿದೆ? ಎಷ್ಟು ನೀರು ಸಂಗ್ರಹವಾಗಿದೆ?




