ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 JULY 2024
DAM LEVEL : ಹೊಸನಗರ, ಸಾಗರ, ತೀರ್ಥಹಳ್ಳಿಯಲ್ಲಿ ಭಾರಿ ಮಳೆ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಪ್ರಮಾಣ ಏರಿಕೆಯಾಗಿದೆ. ನೀರಿನ ಮಟ್ಟ ಒಂದೇ ದಿನ 4 ಅಡಿಯಷ್ಟು ಏರಿಕೆಯಾಗಿದೆ.
ಜಲಾಶಯಕ್ಕೆ 77,911 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಜಲಾಶಯದ ನೀರಿನ ಮಟ್ಟ 1782.15 ಅಡಿಗೆ ಏರಿಕೆಯಾಗಿದೆ. ಪ್ರಸ್ತುತ ಜಲಾಶಯದಲ್ಲಿ 58.33 ಟಿಎಂಸಿ ನೀರಿದ್ದು, ಈವರೆಗೂ ಶೇ.38.47ರಷ್ಟು ಮಾತ್ರ ಡ್ಯಾಮ್ ಭರ್ತಿಯಾಗಿದೆ.
ಇದನ್ನೂ ಓದಿ ⇓
ಭದ್ರಾ ಜಲಾಶಯದ ಒಳ ಹರಿವು ಭಾರಿ ಹೆಚ್ಚಳ, ನೀರಿನ ಮಟ್ಟ 3.4 ಅಡಿ ಏರಿಕೆ
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















