ಶಿವಮೊಗ್ಗ ಲೈವ್
SHIVAMOGGA LIVE NEWS | 16 JULY 2024 (ಈ ಸುದ್ದಿಯನ್ನು ಇನ್ನು 27 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
DAM LEVEL : ಹೊಸನಗರ, ಸಾಗರ, ತೀರ್ಥಹಳ್ಳಿಯಲ್ಲಿ ಭಾರಿ ಮಳೆ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಪ್ರಮಾಣ ಏರಿಕೆಯಾಗಿದೆ. ನೀರಿನ ಮಟ್ಟ ಒಂದೇ ದಿನ 4 ಅಡಿಯಷ್ಟು ಏರಿಕೆಯಾಗಿದೆ.
ಜಲಾಶಯಕ್ಕೆ 77,911 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಜಲಾಶಯದ ನೀರಿನ ಮಟ್ಟ 1782.15 ಅಡಿಗೆ ಏರಿಕೆಯಾಗಿದೆ. ಪ್ರಸ್ತುತ ಜಲಾಶಯದಲ್ಲಿ 58.33 ಟಿಎಂಸಿ ನೀರಿದ್ದು, ಈವರೆಗೂ ಶೇ.38.47ರಷ್ಟು ಮಾತ್ರ ಡ್ಯಾಮ್ ಭರ್ತಿಯಾಗಿದೆ.
ಇದನ್ನೂ ಓದಿ ⇓
ಭದ್ರಾ ಜಲಾಶಯದ ಒಳ ಹರಿವು ಭಾರಿ ಹೆಚ್ಚಳ, ನೀರಿನ ಮಟ್ಟ 3.4 ಅಡಿ ಏರಿಕೆ

ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: