ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 DECEMBER 2020
ಇವತ್ತು ಮಧ್ಯರಾತ್ರಿಯಿಂದ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆ ಮತ ಎಣಿಕ ಕಾರ್ಯದ ಹಿನ್ನೆಲೆಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಡಿಸೆಂಬರ್ 29ರ ಮಧ್ಯರಾತ್ರಿಯಿಂದ ಡಿಸೆಂಬರ್ 30ರ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ಮಾಡುವಂತಿಲ್ಲ.
ಡಿಸೆಂಬರ್ 30ರಂದು ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯಲಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






