ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತು ಸಂಜೆ 7 ಗಂಟೆ ಬಳಿಕ ಸಂಪೂರ್ಣ ಲಾಕ್‌ಡೌನ್‌, ಈ ಅವಧಿಯಲ್ಲಿ ಏನೇನಿರುತ್ತೆ? ಏನಿರಲ್ಲ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಮೇ 2020

ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತು ಸಂಜೆಯಿಂದಲೇ ಸಂಪೂರ್ಣ ಲಾಕ್‍ಡೌನ್ ಆಗಲಿದೆ. ತುರ್ತು ಮತ್ತು ಅಗತ್ಯ ಸೇವೆಗಳನ್ನು ಹೊರತು ಮತ್ತಿನ್ಯಾವ ಸೇವೆಯೂ ಲಭ್ಯ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 7ರವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್‍ಡೌನ್ ಇರಲಿದೆ. ಈ ಅವಧಿಯಲ್ಲಿ ದಿನಸಿ ಸಾಮಾಗ್ರಿಗಳು, ಹಾಲು, ತರಕಾರಿ, ಮೀನು, ಮಾಂಸ, ಕೋಳಿ ಅಂಗಡಿಗಳು ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳನ್ನು ತೆರೆಯಲು ಮಾತ್ರ ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

200520 Shimoga DC KB Shivakumar 1 1

ಯಾವುದೇ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇರುವುದಿಲ್ಲ. ಜನರು ಅನಗತ್ಯವಾಗಿ ಹೊರಬಾರದೆ ಸ್ವಯಂಪ್ರೇರಿತರಾಗಿ ಮನೆಯಲ್ಲಿಯೇ ಇದ್ದು, ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment