ದೂರು ಸ್ವೀಕರಿಸಲು ನಿಮ್ಮೂರಿಗೆ ಬರ್ತಿದ್ದಾರೆ ಲೋಕಾಯುಕ್ತ, ಯಾವ್ಯಾವ ತಾಲೂಕಿನಲ್ಲಿ ಯಾವಾಗ ಸಭೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 20 NOVEMBER 2024 : ಕರ್ನಾಟಕ ಲೋಕಾಯುಕ್ತ ಪೊಲೀಸ್ (Lokayukta) ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಯಾವಾಗ ಸಭೆ?

ನ.22 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು ಕಚೇರಿ ಸಭಾಂಗಣ, ನ.25 ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ ಮತ್ತು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ.

Karanataka-Lokayukta.webp

ನ.26 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಾಗರ ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಹೊಸನಗರ ತಾಲೂಕು ಕಚೇರಿ ಸಭಾಂಗಣ. ನ.27 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಭದ್ರಾವತಿ ನಗರಸಭೆ ಸಭಾಂಗಣ, ನ.28 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಲಿದೆ.

ಏನೆಲ್ಲ ದೂರು ನೀಡಬಹುದು?

ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸಬಹುದು ಎಂದು ಶಿವಮೊಗ್ಗ ಲೋಕಾಯುಕ್ತ ಡಿವೈಎಸ್‌ಪಿ ತಿಳಿಸಿದ್ದಾರೆ.

ಇದನ್ನೂ ಓದಿ » ತುಂಗಾ ನದಿಯಲ್ಲಿ ಬ್ಯಾಂಕ್‌ ಮ್ಯಾನೇಜರ್‌ ಶವವಾಗಿ ಪತ್ತೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 20, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment