BREAKING NEWS – ಶಿವಮೊಗ್ಗದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್‌ ಡಿವೈಎಸ್‌ಪಿ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ : ಸಿಬ್ಬಂದಿಯೊಬ್ಬರಿಂದ ಹಣ ಸ್ವೀಕರಿಸುವಾಗ ಪೊಲೀಸ್‌ ಇಲಾಖೆಯ ಡಿವೈಎಸ್‌ಪಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗದ ಸಶಸ್ತ್ರ ಮೀಸಲು ಪಡೆಯ (DAR) ಡಿವೈಎಸ್‌ಪಿ ಕೃಷ್ಣಮೂರ್ತಿ ರೆಡ್‌ ಹ್ಯಾಂಡ್‌ (Raid) ಆಗಿ ಸಿಕ್ಕಿಬಿದ್ದಿದ್ದಾರೆ.

ಪೊಲೀಸ್‌ ಸಿಬ್ಬಂದಿಯೊಬ್ಬರಿಂದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಲೋಕಾಯುಕ್ತ ಎಸ್‌.ಪಿ. ಮಂಜುನಾಥ ಚೌಧರಿ ನೇತೃತ್ವದಲ್ಲಿ ದಾಳಿ ನಡೆದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

Lokayukta-raid-on-DAR-DYSP-in-Shimoga

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗದ ಬಿರಿಯಾನಿ ಹೊಟೇಲ್‌ನಲ್ಲಿ ಅನಿಲ ಸೋರಿಕೆಯಿಂದ ಅಗ್ನಿ ಅವಘಡ, ಮಹಿಳೆಗೆ ಗಾಯ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment