ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 MARCH 2024
ELECTION NEWS : ಕೇಂದ್ರ ಚುನಾವಣಾ ಆಯೋಗ ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟಿಸಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಶಿವಮೊಗ್ಗ ಕ್ಷೇತ್ರದಲ್ಲಿ ಮೇ 7ರಂದು ಮತದಾನ ನಡೆಯಲಿದೆ.
ನಾಮಪತ್ರ ಸಲ್ಲಿಕೆ ಯಾವಾಗ?
ಮಾ.16ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಏಪ್ರಿಲ್ 19 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಏ.20ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏ.22ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಇದನ್ನೂ ಓದಿ – ಲೋಕಸಭೆ ಚುನಾವಣೆ ದಿನಾಂಕ ಪ್ರಕಟ, ಕರ್ನಾಟಕದಲ್ಲಿ ಯಾವಾಗ ಮತದಾನ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















