ಶಿವಮೊಗ್ಗ ಲೋಕಸಭೆ ಕ್ಷೇತ್ರ, ನಾಮಪತ್ರ ಸಲ್ಲಿಕೆ ಯಾವಾಗ? ಮತದಾನದ ದಿನಾಂಕವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 MARCH 2024

ELECTION NEWS : ಕೇಂದ್ರ ಚುನಾವಣಾ ಆಯೋಗ ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟಿಸಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಶಿವಮೊಗ್ಗ ಕ್ಷೇತ್ರದಲ್ಲಿ ಮೇ 7ರಂದು ಮತದಾನ ನಡೆಯಲಿದೆ.

ನಾಮಪತ್ರ ಸಲ್ಲಿಕೆ ಯಾವಾಗ?

ಮಾ.16ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಏಪ್ರಿಲ್‌ 19 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಏ.20ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏ.22ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಮೇ 7ರಂದು ಮತದಾನ ನಡೆಯಲಿದೆ. ಜೂನ್‌ 4ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಇದನ್ನೂ ಓದಿ – ಲೋಕಸಭೆ ಚುನಾವಣೆ ದಿನಾಂಕ ಪ್ರಕಟ, ಕರ್ನಾಟಕದಲ್ಲಿ ಯಾವಾಗ ಮತದಾನ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 16, 2024

Leave a Comment