ಶಿವಮೊಗ್ಗ: ಸಚಿವ ಮಧು ಬಂಗಾರಪ್ಪ ಇಂದು ಶಿವಮೊಗ್ಗ ಪ್ರವಾಸ (Shivamogga visit) ಕೈಗೊಂಡಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ಎಂದು ಅವರ ಪ್ರವಾಸ ಪಟ್ಟಿಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಸಂಜೆ 5 ಗಂಟೆಗೆ ಹೊಸನಗರ ತಾಲೂಕು ಕಲ್ಲುಹಳ್ಳದಲ್ಲಿ ಮಲೆನಾಡು ಪ್ರೌಢಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 6.30ಕ್ಕೆ ಸಾಗರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ. ರಾತ್ರಿ ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಇದನ್ನೂ ಓದಿ » ಸಾಗರ ಜಿಲ್ಲಾ ಕೇಂದ್ರ ವಿಚಾರ, ಡಿಸೆಂಬರ್ 31ರ ಒಳಗೆ ಪ್ರಸ್ತಾವನೆಗೆ ಹಾಲಪ್ಪ ಆಗ್ರಹ, ಕಾರಣವೇನು?
LATEST NEWS
- ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ

- ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

- ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?

- ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

- ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು






