ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜುಲೈ 2020
ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರ 21 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಎಲ್ಲರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ನಡೆಯುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತಾಲೂಕುವಾರು ಎಷ್ಟೆಷ್ಟು ಸೋಂಕಿತರು?
21 ಪ್ರಕರಣಗಳ ಪೈಕಿ ಶಿಕಾರಿಪುರದಲ್ಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಶಿಕಾರಿಪುರ ತಾಲೂಕಿನಲ್ಲಿ 10 ಪ್ರಕರಣಗಳು, ತೀರ್ಥಹಳ್ಳಿಯಲ್ಲಿ 5, ಶಿವಮೊಗ್ಗ 4 ಮತ್ತು ಸಾಗರದಲ್ಲಿ ಇಬ್ಬರು ಸೋಂಕಿತರು ಪತ್ತೆಯಾಗಿದ್ದಾರೆ.
ಕಂಟೈನ್ಮೆಂಟ್ ಜೋನ್ಗಳು
ಸೋಂಕಿತರ ಸಂಖ್ಯೆ ಹೆಚ್ಚಾದಂತೆ ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಜೋನ್ಗಳ ಸಂಖ್ಯೆ 124ಕ್ಕೆ ಏರಿಕೆಯಾಗಿದೆ. ಈ ಪೈಕಿ 18 ಕಂಟೈನ್ಮೆಂಟ್ ಜೋನ್ಗಳನ್ನು ಡೀ ನೋಟಿಫೈ ಮಾಡಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]