ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MARCH 2021
ಭಾನುವಾರವೂ ಶಿವಮೊಗ್ಗದಲ್ಲಿ ಕರೋನ ಅಟ್ಟಹಾಸ ಮುಂದುವರೆದಿದೆ. ಜಿಲ್ಲೆಯಲ್ಲಿ ಇವತ್ತು 16 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರಲ್ಲಿ ಇಬ್ಬರು ವಿದ್ಯಾರ್ಥೀಗಳು ಸೇರಿದ್ದಾರೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.
ಇವತ್ತು 241 ಮಂದಿಯ ಸ್ಯಾಂಪಲ್‌ಗಳನ್ನು ಸಂಗ್ರಹಿಸಿದೆ. ಪರೀಕ್ಷೆಗೆ ಒಳಪಡಿಸಿದ ಸ್ಯಾಂಪಲ್‌ಗಳ ಪೈಕಿ 1619 ಮಂದಿಗೆ ನೆಗೆಟಿವ್ ರಿಪೋರ್ಟ್ ಬಂದಿದೆ.
ಯಾವ್ಯಾವ ತಾಲೂಕಲ್ಲಿ ಎಷ್ಟು ಪಾಸಿಟಿವ್?
ಪಾಸಿಟಿವ್ ಬಂದಿರುವ 16 ಪ್ರಕರಣಗಳ ಪೈಕಿ ಶಿವಮೊಗ್ಗ ತಾಲೂಕಿನ 6, ಭದ್ರಾವತಿಯ 1, ಶಿಕಾರಿಪುರದ 1, ತೀರ್ಥಹಳ್ಳಿಯ 2, ಸಾಗರ 3 ಮತ್ತು ಇತರೆ ಜಿಲ್ಲೆಯಿಂದ ಬಂದಿರುವ ಮೂವರಿಗೆ ಸೋಂಕು ತಗುಲಿದೆ.
ಎಲ್ಲೆಲ್ಲಿ ಚಕಿತ್ಸೆ ಪಡೆಯುತ್ತಿದ್ದಾರೆ?
ಜಿಲ್ಲೆಯಲ್ಲಿ ಸದ್ಯ 149 ಮಂದಿ ಕರೋನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಆಸ್ಪತ್ರೆಯಲ್ಲಿ 72 ಮಂದಿ ಚಿಕಿತ್ಸೆಯಲ್ಲಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 32, ಮನೆಯಲ್ಲಿ ಐಸೊಲೇಷನ್‍ಗೆ ಒಳಗಾದವರ ಸಂಖ್ಯೆ 45 ಇದೆ. ಮತ್ತೊಂದೆಡೆ ಇವತ್ತು 11 ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಊರಗಡೂರಿನ ಸಂಕೇತ್ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

- ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು

















