ಪ್ರೀತಿಸಿ, ಮದುವೆ ಆಗುವುದಾಗಿ ನಂಬಿಸಿ ಯುವತಿ ಜೊತೆ ದೈಹಿಕ ಸಂಪರ್ಕ, ಶಿವಮೊಗ್ಗದಲ್ಲಿ ಕೇಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಯ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿ ಕೊನೆಗೆ ಬೇರೊಬ್ಬಳ ಜೊತೆಗೆ ವಿವಾಹಕ್ಕೆ (Marriage) ಸಿದ್ಧವಾಗಿದ್ದ ಯುವಕನ ವಿರುದ್ಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಜಿಲ್ಲೆಯ ತಾಲೂಕು ಒಂದರ ಯುವತಿಗೆ (ಹೆಸರು ಗೌಪ್ಯ) ಆಕೆಯ ದೂರದ ಸಂಬಂಧಿಯೊಬ್ಬನ ಪರಿಚಯವಾಗಿ, ಪರಸ್ಪರ ಪ್ರೀತಿಸಲು ಆರಂಭಿಸಿದ್ದರು. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಶಿವಮೊಗ್ಗದಲ್ಲಿಯೇ ಕೆಲಸ ಮಾಡುವಂತೆ ಮನವೊಲಿಸಿದ್ದ ಯುವಕ ಇಲ್ಲಿಗೆ ಕರೆಯಿಸಿಕೊಂಡಿದ್ದ ಎಂದು ಆರೋಪಿಸಲಾಗಿದೆ. ಬೆಂಗಳೂರಿನಿಂದ ಬಂದ ರಾತ್ರಿ ಎನ್‌.ಟಿ.ರಸ್ತೆಯ ಲಾಡ್ಜ್‌ ಒಂದರಲ್ಲಿ ರೂಂ ಮಾಡಿಕೊಟ್ಟಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಸಿಗಂದೂರು ಸೇತುವೆ, ಮೊದಲ ಲೋಡ್‌ ಟೆಸ್ಟ್‌ ಪಾಸ್‌, ಏನಿದು ಪರೀಕ್ಷೆ? ಹೇಗೆ ನಡೆಯುತ್ತೆ?

ಲಾಡ್ಜ್‌ನಲ್ಲಿ ಯುವತಿಯ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಯುವತಿ ಶಿವಮೊಗ್ಗದಲ್ಲಿಯೇ ಕೆಲಸ ಆರಂಭಿಸಿದ್ದು, ಸ್ನೇಹಿತೆಯೊಂದಿಗೆ ರೂಮ್‌ ಮಾಡಿಕೊಂಡಿದ್ದಳು. ಸ್ನೇಹಿತೆ ಇಲ್ಲದ ಸಂದರ್ಭ ಯುವತಿಯ ರೂಂಗೆ ತೆರಳುತ್ತಿದ್ದ ಯುವಕ ದೈಹಿಕ ಸಂಪರ್ಕ ಬೆಳೆಸಿದ್ದ ಎಂದು ಆರೋಪಿಸಲಾಗಿದೆ. ಕೊನೆಗೆ ಬೇರೊಬ್ಬ ಯುವತಿ ಜೊತೆಗೆ ಮದುವೆ ಸಿದ್ಧವಾಗಿದ್ದ. ಈ ಹಿನ್ನೆಲೆ ಯುವತಿ ನೀಡಿದ ದೂರಿನ ಹಿನ್ನೆಲೆ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಬಿಎನ್‌ಎಸ್‌ ಕಾಯ್ದೆ 69ರ ಅಡಿ ಪ್ರಕರಣ ದಾಖಲಾಗಿದೆ.

https://chat.whatsapp.com/JPJ0lTQsTKf365Fqu6Q7cd

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 25, 2025

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment