
ಶಿವಮೊಗ್ಗ ಲೈವ್.ಕಾಂ | SHIMOGA | 02 ಮೇ 2020
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಸಾವಿರಕ್ಕೂ ಹೆಚ್ಚು ಜನರಿಗೆ ಪರೀಕ್ಷೆಯಾಗಿದೆ. ಬಹುತೇಕ ನೆಗಟಿವ್ ರಿಪೋರ್ಟ್ ಬರುತ್ತಿರುವುದು ಶಿವಮೊಗ್ಗದವರ ಪಾಲಿಗೆ ನೆಮ್ಮದಿ ಮೂಡಿಸಿದೆ.
ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584
14 ದಿನ ನಿಗಾ ಅವಧಿ ಪೂರೈಸಿದವರು = 00
28 ದಿನ ನಿಗಾ ಅವಧಿ ಪೂರೈಸಿದವರು = 584
ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 12
ಹಾಸ್ಟೆಲ್ ಕ್ವಾರಂಟೈನ್’ನಲ್ಲಿ ಇರುವವರು = 66
ಮನೆ ಕ್ವಾರಂಟೈನ್’ನಲ್ಲಿ ಇರುವವರು = 00
ಆಸ್ಪತ್ರೆಯಲ್ಲಿ ಪ್ರತ್ಯೇಕ ನಿಗದಲ್ಲಿ ಇರುವವರು = 05
ಮೇ 1ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 78
ಈವರೆಗೆ ಸಂಗ್ರಹಿಸಿದ ಗಂಟಲು ದ್ರವ ಮಾದರಿ = 1524
ಒಟ್ಟು ನೆಗೆಟಿವ್ ರಿಪೋರ್ಟ್’ಗಳು = 1466
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 58
ಪಾಸಿಟಿವ್ ಬಂದ ಮಾದರಿಗಳ ಸಂಖ್ಯೆ = 00

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ವಿದ್ಯಾನಗರ ಸೇತುವೆ ನಾಮಕರಣ ವಿಚಾರ, ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಮಿನಿಸ್ಟರ್

- ಹೊಸನಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಲಾರಿಗಳು ಪೊಲೀಸ್ ವಶಕ್ಕೆ, ಕಾರಣವೇನು?

- ಎಂಪಿಎಂ ನಿವೃತ್ತ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

- ಶಿವಮೊಗ್ಗದ ಹಲವೆಡೆ ಜನವರಿ 21ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದ ಲಾಡ್ಜ್ಗಳಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ, ಏನೆಲ್ಲ ಪರಿಶೀಲಿಸಿದರು?

About The Editor
ನಿತಿನ್ ಆರ್.ಕೈದೊಟ್ಲು






