ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 12 ಮೇ 2020
ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಸುಮಾರು ಮೂರು ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಬಹುತೇಕ ನೆಗೆಟಿವ್ ರಿಪೋರ್ಟ್ ಬರುತ್ತಿರುವುದು ಶಿವಮೊಗ್ಗದವರ ಪಾಲಿಗೆ ನೆಮ್ಮದಿ ಮೂಡಿಸಿದೆ.
ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584
14 ದಿನ ನಿಗಾ ಅವಧಿ ಪೂರೈಸಿದವರು = 00
28 ದಿನ ನಿಗಾ ಅವಧಿ ಪೂರೈಸಿದವರು = 584
ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 70
ಹಾಸ್ಟೆಲ್ ಕ್ವಾರಂಟೈನ್’ನಲ್ಲಿ ಇರುವವರು = 206
ಮನೆ ಕ್ವಾರಂಟೈನ್’ನಲ್ಲಿ ಇರುವವರು = 00
ಆಸ್ಪತ್ರೆಯಲ್ಲಿ ಪ್ರತ್ಯೇಕ ನಿಗದಲ್ಲಿ ಇರುವವರು = 15
ಮೇ 11ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 277
ಈವರೆಗೆ ಸಂಗ್ರಹಿಸಿದ ಗಂಟಲು ದ್ರವ ಮಾದರಿ = 2962
ಒಟ್ಟು ನೆಗೆಟಿವ್ ರಿಪೋರ್ಟ್’ಗಳು = 2735
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 219
ಪಾಸಿಟಿವ್ ಬಂದ ಮಾದರಿಗಳ ಸಂಖ್ಯೆ = 08

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






