
ಶಿವಮೊಗ್ಗ ಲೈವ್.ಕಾಂ | SHIMOGA | 14 ಮೇ 2020
ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಸುಮಾರು ಮೂರು ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಬಹುತೇಕ ನೆಗೆಟಿವ್ ರಿಪೋರ್ಟ್ ಬರುತ್ತಿರುವುದು ಶಿವಮೊಗ್ಗದವರ ಪಾಲಿಗೆ ನೆಮ್ಮದಿ ಮೂಡಿಸಿದೆ.
ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584
14 ದಿನ ನಿಗಾ ಅವಧಿ ಪೂರೈಸಿದವರು = 00
28 ದಿನ ನಿಗಾ ಅವಧಿ ಪೂರೈಸಿದವರು = 584
ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 21
ಹಾಸ್ಟೆಲ್ ಕ್ವಾರಂಟೈನ್’ನಲ್ಲಿ ಇರುವವರು = 264
ಮನೆ ಕ್ವಾರಂಟೈನ್’ನಲ್ಲಿ ಇರುವವರು = 00
ಆಸ್ಪತ್ರೆಯಲ್ಲಿ ಪ್ರತ್ಯೇಕ ನಿಗದಲ್ಲಿ ಇರುವವರು = 14
ಮೇ 14ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 167
ಈವರೆಗೆ ಸಂಗ್ರಹಿಸಿದ ಗಂಟಲು ದ್ರವ ಮಾದರಿ = 3428
ಒಟ್ಟು ನೆಗೆಟಿವ್ ರಿಪೋರ್ಟ್’ಗಳು = 3138
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 282
ಪಾಸಿಟಿವ್ ಬಂದ ಮಾದರಿಗಳ ಸಂಖ್ಯೆ = 08


ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]