ಮೇ 14ರ ಶಿವಮೊಗ್ಗ ಕರೋನ ರಿಪೋರ್ಟ್ | 3746 ಟೆಸ್ಟಿಂಗ್, ಈತನಕ ಬಂದ ನೆಗೆಟಿವ್ ಎಷ್ಟು? ಇನ್ನೆಷ್ಟು ರಿಪೋರ್ಟ್ ಬರಬೇಕಿದೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA | 15 ಮೇ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಸುಮಾರು ಮೂರು ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಬಹುತೇಕ ನೆಗೆಟಿವ್ ರಿಪೋರ್ಟ್ ಬರುತ್ತಿರುವುದು ಶಿವಮೊಗ್ಗದವರ ಪಾಲಿಗೆ ನೆಮ್ಮದಿ ಮೂಡಿಸಿದೆ.

ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584

14 ದಿನ ನಿಗಾ ಅವಧಿ ಪೂರೈಸಿದವರು = 00

28 ದಿನ ನಿಗಾ ಅವಧಿ ಪೂರೈಸಿದವರು = 584

ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 56

ಹಾಸ್ಟೆಲ್ ಕ್ವಾರಂಟೈನ್’ನಲ್ಲಿ ಇರುವವರು = 452

ಮನೆ ಕ್ವಾರಂಟೈನ್’ನಲ್ಲಿ ಇರುವವರು = 00

ಆಸ್ಪತ್ರೆಯಲ್ಲಿ ಪ್ರತ್ಯೇಕ ನಿಗದಲ್ಲಿ ಇರುವವರು = 11

ಮೇ 14ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 317

ಈವರೆಗೆ ಸಂಗ್ರಹಿಸಿದ ಗಂಟಲು ದ್ರವ ಮಾದರಿ = 3746

ಒಟ್ಟು ನೆಗೆಟಿವ್ ರಿಪೋರ್ಟ್’ಗಳು = 3575

ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 163

ಪಾಸಿಟಿವ್ ಬಂದ ಮಾದರಿಗಳ ಸಂಖ್ಯೆ = 08

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment