ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 16 ಮೇ 2020
ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಸುಮಾರು ಮೂರು ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಬಹುತೇಕ ನೆಗೆಟಿವ್ ರಿಪೋರ್ಟ್ ಬರುತ್ತಿರುವುದು ಶಿವಮೊಗ್ಗದವರ ಪಾಲಿಗೆ ನೆಮ್ಮದಿ ಮೂಡಿಸಿದೆ.
ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584
14 ದಿನ ನಿಗಾ ಅವಧಿ ಪೂರೈಸಿದವರು = 00
28 ದಿನ ನಿಗಾ ಅವಧಿ ಪೂರೈಸಿದವರು = 584
ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 72
ಹಾಸ್ಟೆಲ್ ಕ್ವಾರಂಟೈನ್’ನಲ್ಲಿ ಇರುವವರು = 547
ಮನೆ ಕ್ವಾರಂಟೈನ್’ನಲ್ಲಿ ಇರುವವರು = 00
ಆಸ್ಪತ್ರೆಯಲ್ಲಿ ಪ್ರತ್ಯೇಕ ನಿಗದಲ್ಲಿ ಇರುವವರು = 12
ಮೇ 15ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 288
ಈವರೆಗೆ ಸಂಗ್ರಹಿಸಿದ ಗಂಟಲು ದ್ರವ ಮಾದರಿ = 4034
ಒಟ್ಟು ನೆಗೆಟಿವ್ ರಿಪೋರ್ಟ್’ಗಳು = 3825
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 173
ಪಾಸಿಟಿವ್ ಬಂದ ಮಾದರಿಗಳ ಸಂಖ್ಯೆ = 09
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು














