ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 17 ಮೇ 2020
ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಸುಮಾರು ನಾಲ್ಕು ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಹೊರ ರಾಜ್ಯದಿಂದ ಬಂದ 12 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗ ಪಾಲಿಗೆ ನೆಮ್ಮದಿ ಮೂಡಿಸಿದೆ.
ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584
14 ದಿನ ನಿಗಾ ಅವಧಿ ಪೂರೈಸಿದವರು = 00
28 ದಿನ ನಿಗಾ ಅವಧಿ ಪೂರೈಸಿದವರು = 584
ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 15
ಹಾಸ್ಟೆಲ್ ಕ್ವಾರಂಟೈನ್’ನಲ್ಲಿ ಇರುವವರು = 568
ಮನೆ ಕ್ವಾರಂಟೈನ್’ನಲ್ಲಿ ಇರುವವರು = 00
ಆಸ್ಪತ್ರೆಯಲ್ಲಿ ಪ್ರತ್ಯೇಕ ನಿಗದಲ್ಲಿ ಇರುವವರು = 21
ಮೇ 16ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 258
ಈವರೆಗೆ ಸಂಗ್ರಹಿಸಿದ ಗಂಟಲು ದ್ರವ ಮಾದರಿ = 4292
ಒಟ್ಟು ನೆಗೆಟಿವ್ ರಿಪೋರ್ಟ್’ಗಳು = 4112
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 168
ಪಾಸಿಟಿವ್ ಬಂದ ಮಾದರಿಗಳ ಸಂಖ್ಯೆ = 12
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422