ಮೇ 17ರ ಶಿವಮೊಗ್ಗ ಕರೋನ ರಿಪೋರ್ಟ್ | ಪಾಸಿಟಿವ್ ಕೇಸ್‌ಗಳ ಸಂಖ್ಯೆ 14ಕ್ಕೆ ಏರಿಕೆ, ಇನ್ನೂ ಬರಬೇಕಿದೆ 291 ಲ್ಯಾಬ್ ರಿಪೋರ್ಟ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 18 ಮೇ 2020

ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಸುಮಾರು ನಾಲ್ಕು ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಹೊರ ರಾಜ್ಯದಿಂದ ಬಂದ 14 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗ ಪಾಲಿಗೆ ನೆಮ್ಮದಿ ಮೂಡಿಸಿದೆ.

ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584

14 ದಿನ ನಿಗಾ ಅವಧಿ ಪೂರೈಸಿದವರು = 00

28 ದಿನ ನಿಗಾ ಅವಧಿ ಪೂರೈಸಿದವರು = 584

ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 21

ಹಾಸ್ಟೆಲ್ ಕ್ವಾರಂಟೈನ್’ನಲ್ಲಿ ಇರುವವರು = 704

ಮನೆ ಕ್ವಾರಂಟೈನ್’ನಲ್ಲಿ ಇರುವವರು = 00

ಆಸ್ಪತ್ರೆಯಲ್ಲಿ ಪ್ರತ್ಯೇಕ ನಿಗದಲ್ಲಿ ಇರುವವರು = 16

ಮೇ 17ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 262

ಈವರೆಗೆ ಸಂಗ್ರಹಿಸಿದ ಗಂಟಲು ದ್ರವ ಮಾದರಿ = 4554

ಒಟ್ಟು ನೆಗೆಟಿವ್ ರಿಪೋರ್ಟ್’ಗಳು = 4249

ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 291

ಪಾಸಿಟಿವ್ ಬಂದ ಮಾದರಿಗಳ ಸಂಖ್ಯೆ = 14

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 18, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment