ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 19 ಮೇ 2020
ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಸುಮಾರು ನಾಲ್ಕು ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಹೊರ ರಾಜ್ಯದಿಂದ ಬಂದ 14 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, ಉಳಿದ ರಿಪೋರ್ಟ್ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗ ಪಾಲಿಗೆ ನೆಮ್ಮದಿ ಮೂಡಿಸಿದೆ.
ಒಟ್ಟು ಕ್ವಾರಂಟೈನ್ನಲ್ಲಿ ಇರುವವರು = 1428
14 ದಿನ ಕ್ವಾರಂಟೈನ್ ಪೂರ್ಣಗೊಳಿಸಿದವರು = 59
ಕ್ವಾರಂಟೈನ್ ಜೋನ್ = 01
ಮನೆಯಲ್ಲಿ ಕ್ವಾರಂಟೈನ್ ಇರುವವರು = 64
ಸಾಂಸ್ಥಿಕ ಕ್ವಾರಂಟೈನ್ ಇರುವವರು = 916
ವಿದೇಶದಿಂದ ಬಂದಿರುವವರು = 01
ಹೊರ ರಾಜ್ಯದಿಂದ ಬಂದು ಕ್ವಾರಂಟೈನ್ನಲ್ಲಿ ಇರುವವರು = 971
ಮೇ 18ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 289
ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 4843
ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 4502
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 327
ಪಾಸಿಟಿವ್ ಕೇಸ್ಗಳ ಸಂಖ್ಯೆ = 14
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com

LATEST NEWS
- ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್, ಏನೇನೆಲ್ಲ ಸ್ಟಾಲ್ಗಳಿವೆ?

- ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಇಂದಿನ ಅಡಿಕೆ ಧಾರಣೆ

- ಹೊಟೇಲ್ ಮಾಲೀಕನಿಂದ ಕೊಲೆ, ಕಾರಿನಲ್ಲಿ ಮೃತದೇಹ ಸಾಗಿಸುವಾಗ ಪೊಲೀಸ್ ಬಲೆಗೆ

- Acting Registrar Appointed for Kuvempu University

About The Editor
ನಿತಿನ್ ಆರ್.ಕೈದೊಟ್ಲು
















