ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 20 ಮೇ 2020
ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಸುಮಾರು ಐದು ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈತನಕ ಒಟ್ಟು 24 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, ಉಳಿದ ರಿಪೋರ್ಟ್ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗ ಪಾಲಿಗೆ ನೆಮ್ಮದಿ ಮೂಡಿಸಿದೆ.
ಹೊರ ರಾಜ್ಯದಿಂದ ಬಂದು ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರುವವರು = 1158
14 ದಿನ ಕ್ವಾರಂಟೈನ್ ಪೂರ್ಣಗೊಳಿಸಿದವರು = 93
ಕ್ವಾರಂಟೈನ್ ಜೋನ್ = 03
ಮನೆಯಲ್ಲಿ ಕ್ವಾರಂಟೈನ್ ಇರುವವರು =
ಸಾಂಸ್ಥಿಕ ಕ್ವಾರಂಟೈನ್ ಇರುವವರು = 916
ವಿದೇಶದಿಂದ ಬಂದಿರುವವರು = 02
ಹೊರ ರಾಜ್ಯದಿಂದ ಬಂದು ಕ್ವಾರಂಟೈನ್ನಲ್ಲಿ ಇರುವವರು = 1158
ಮೇ 19ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 329
ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 5172
ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 4741
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 407
ಪಾಸಿಟಿವ್ ಕೇಸ್ಗಳ ಸಂಖ್ಯೆ = 24
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















