ಮೇ 21ರ ಶಿವಮೊಗ್ಗ ಕರೋನ ರಿಪೋರ್ಟ್ | ಐದೂವರೆ ಸಾವಿರ ತಲುಪಿದ ಪರೀಕ್ಷೆ, ಇನ್ನೆಷ್ಟು ರಿಪೋರ್ಟ್ ಬರಬೇಕಿದೆ ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-Number-1-Website

ಶಿವಮೊಗ್ಗ ಲೈವ್.ಕಾಂ | SHIMOGA | 20 ಮೇ 2020

ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‌ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಸುಮಾರು ಐದು ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈತನಕ ಒಟ್ಟು 24 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗ ಪಾಲಿಗೆ ನೆಮ್ಮದಿ ಮೂಡಿಸಿದೆ.

ಹೊರ ರಾಜ್ಯದಿಂದ ಬಂದು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇರುವವರು  = 1139

14 ದಿನ ಕ್ವಾರಂಟೈನ್ ಪೂರ್ಣಗೊಳಿಸಿದವರು = 165

ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 03

ಸಾಂಸ್ಥಿಕ ಕ್ವಾರಂಟೈನ್ ಇರುವವರು = 916

ವಿದೇಶದಿಂದ ಬಂದಿರುವವರು = 02

ಹೊರ ರಾಜ್ಯದಿಂದ ಬಂದು ಕ್ವಾರಂಟೈನ್‍ನಲ್ಲಿ ಇರುವವರು = 1139

ಮೇ 20ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 317

ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 5489

ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 4992

ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 473

ಪಾಸಿಟಿವ್ ಕೇಸ್‍ಗಳ ಸಂಖ್ಯೆ = 24

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 21, 2020

Leave a Comment