ಮೇ 21ರ ಶಿವಮೊಗ್ಗ ಕರೋನ ರಿಪೋರ್ಟ್ | ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆ, ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಜೋನ್‌ಗಳು 5ಕ್ಕೆ ಹೆಚ್ಚಳ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | SHIMOGA | 22 ಮೇ 2020

ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಸುಮಾರು ಐದು ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈತನಕ ಒಟ್ಟು 30 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗ ಪಾಲಿಗೆ ನೆಮ್ಮದಿ ಮೂಡಿಸಿದೆ.

ಹೊರ ರಾಜ್ಯದಿಂದ ಬಂದು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇರುವವರು  = 1128

14 ದಿನ ಕ್ವಾರಂಟೈನ್ ಪೂರ್ಣಗೊಳಿಸಿದವರು = 234

ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 05

ಸಾಂಸ್ಥಿಕ ಕ್ವಾರಂಟೈನ್ ಇರುವವರು = 916

ವಿದೇಶದಿಂದ ಬಂದಿರುವವರು = 02

ಹೊರ ರಾಜ್ಯದಿಂದ ಬಂದು ಕ್ವಾರಂಟೈನ್‍ನಲ್ಲಿ ಇರುವವರು = 1158

ಮೇ 21ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 379

ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 5868

ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 5459

ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 379

ಪಾಸಿಟಿವ್ ಕೇಸ್‍ಗಳ ಸಂಖ್ಯೆ = 30

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment