ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 23 ಮೇ 2020
ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಆರು ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈತನಕ ಒಟ್ಟು 32 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, ಉಳಿದ ರಿಪೋರ್ಟ್ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ.
ಮೇ 21ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 290
ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 6158

ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 5759
ಪಾಸಿಟಿವ್ ಕೇಸ್ಗಳ ಸಂಖ್ಯೆ = 32
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 367
ವಿದೇಶದಿಂದ ಬಂದಿರುವವರು = 03
ಹೊರ ರಾಜ್ಯದಿಂದ ಬಂದು ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರುವವರು = 1077
14 ದಿನ ಕ್ವಾರಂಟೈನ್ ಪೂರ್ಣಗೊಳಿಸಿದವರು = 267
ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 05
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com

LATEST NEWS
- ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್, ಏನೇನೆಲ್ಲ ಸ್ಟಾಲ್ಗಳಿವೆ?

- ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಇಂದಿನ ಅಡಿಕೆ ಧಾರಣೆ

- ಹೊಟೇಲ್ ಮಾಲೀಕನಿಂದ ಕೊಲೆ, ಕಾರಿನಲ್ಲಿ ಮೃತದೇಹ ಸಾಗಿಸುವಾಗ ಪೊಲೀಸ್ ಬಲೆಗೆ

- Acting Registrar Appointed for Kuvempu University

About The Editor
ನಿತಿನ್ ಆರ್.ಕೈದೊಟ್ಲು
















