ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 24 ಮೇ 2020
ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‌ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಆರೂವರೆ ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈತನಕ ಒಟ್ಟು 32 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ.
ಮೇ 23ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 377
ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 6535
ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 6205
ಪಾಸಿಟಿವ್ ಕೇಸ್‍ಗಳ ಸಂಖ್ಯೆ = 32
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 298
ವಿದೇಶದಿಂದ ಬಂದಿರುವವರು = 04
ಹೊರ ರಾಜ್ಯದಿಂದ ಬಂದು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇರುವವರು = 1150
14 ದಿನ ಕ್ವಾರಂಟೈನ್ ಪೂರ್ಣಗೊಳಿಸಿದವರು = 336
ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 05
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422