| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA | 25 ಮೇ 2020
ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಆರೂವರೆ ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈತನಕ ಒಟ್ಟು 32 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ.
ಮೇ 24ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 284
ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 6819
ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 6446
ಪಾಸಿಟಿವ್ ಕೇಸ್‍ಗಳ ಸಂಖ್ಯೆ = 34
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 339
ವಿದೇಶದಿಂದ ಬಂದಿರುವವರು = 04
ಹೊರ ರಾಜ್ಯದಿಂದ ಬಂದು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇರುವವರು = 1079
14 ದಿನ ಕ್ವಾರಂಟೈನ್ ಪೂರ್ಣಗೊಳಿಸಿದವರು = 460
ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 05
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()