ಮೇ 28ರ ಶಿವಮೊಗ್ಗ ಕರೋನ ರಿಪೋರ್ಟ್ | ಒಂದೂವರೆ ಸಾವಿರ ಜನರ ಕ್ವಾರಂಟೈನ್ ಫಿನಿಶ್, ಈಗೆಷ್ಟು ಜನ ಕ್ವಾರಂಟೈನ್‌ನಲ್ಲಿದ್ದಾರೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA | 29 ಮೇ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಎಂಟು ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 34 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, ನಾಲ್ಕು ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ.

ಮೇ 28ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 363

ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 8266

ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 7678

ಪಾಸಿಟಿವ್ ಕೇಸ್‍ಗಳ ಸಂಖ್ಯೆ = 34

ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 554

ಈತನ ಗುಣಮುಖವಾಗಿ ಬಿಡುಗಡೆಯಾದವರು = 04

ವಿದೇಶದಿಂದ ಬಂದಿರುವವರು = 8

ಹೊರ ರಾಜ್ಯದಿಂದ ಬಂದು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇರುವವರು  = 376

14 ದಿನ ಕ್ವಾರಂಟೈನ್ ಪೂರ್ಣಗೊಳಿಸಿದವರು = 1597

ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 05

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment