
ಶಿವಮೊಗ್ಗ ಲೈವ್.ಕಾಂ | SHIMOGA | 05 ಮೇ 2020
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಸಾವಿರಕ್ಕೂ ಹೆಚ್ಚು ಜನರಿಗೆ ಪರೀಕ್ಷೆಯಾಗಿದೆ. ಬಹುತೇಕ ನೆಗಟಿವ್ ರಿಪೋರ್ಟ್ ಬರುತ್ತಿರುವುದು ಶಿವಮೊಗ್ಗದವರ ಪಾಲಿಗೆ ನೆಮ್ಮದಿ ಮೂಡಿಸಿದೆ.
ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584
14 ದಿನ ನಿಗಾ ಅವಧಿ ಪೂರೈಸಿದವರು = 00
28 ದಿನ ನಿಗಾ ಅವಧಿ ಪೂರೈಸಿದವರು = 584
ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 12
ಹಾಸ್ಟೆಲ್ ಕ್ವಾರಂಟೈನ್’ನಲ್ಲಿ ಇರುವವರು = 86
ಮನೆ ಕ್ವಾರಂಟೈನ್’ನಲ್ಲಿ ಇರುವವರು = 00
ಆಸ್ಪತ್ರೆಯಲ್ಲಿ ಪ್ರತ್ಯೇಕ ನಿಗದಲ್ಲಿ ಇರುವವರು = 02
ಮೇ 4ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 104
ಈವರೆಗೆ ಸಂಗ್ರಹಿಸಿದ ಗಂಟಲು ದ್ರವ ಮಾದರಿ = 1839
ಒಟ್ಟು ನೆಗೆಟಿವ್ ರಿಪೋರ್ಟ್’ಗಳು = 1763
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 76
ಪಾಸಿಟಿವ್ ಬಂದ ಮಾದರಿಗಳ ಸಂಖ್ಯೆ = 00

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






