ಮೇ 7ರ ಕರೋನ ರಿಪೋರ್ಟ್ | ಶಿವಮೊಗ್ಗ ಸೇಫ್, 27 ಮಂದಿಗೆ ಆಸ್ಪತ್ರೆಯಲ್ಲಿ ಕ್ವಾರಂಟೈನ್, ಬರಬೇಕಿದೆ 110 ರಿಪೋರ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-Number-1-Website
shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 08 ಮೇ 2020

ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಎರಡು ಸಾವಿರಕ್ಕೂ ಹೆಚ್ಚು ಜನರಿಗೆ ಪರೀಕ್ಷೆಯಾಗಿದೆ. ಬಹುತೇಕ ನೆಗಟಿವ್ ರಿಪೋರ್ಟ್ ಬರುತ್ತಿರುವುದು ಶಿವಮೊಗ್ಗದವರ ಪಾಲಿಗೆ ನೆಮ್ಮದಿ ಮೂಡಿಸಿದೆ.

ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584

14 ದಿನ ನಿಗಾ ಅವಧಿ ಪೂರೈಸಿದವರು = 00

28 ದಿನ ನಿಗಾ ಅವಧಿ ಪೂರೈಸಿದವರು = 584

ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 27

ಹಾಸ್ಟೆಲ್ ಕ್ವಾರಂಟೈನ್’ನಲ್ಲಿ ಇರುವವರು = 82

ಮನೆ ಕ್ವಾರಂಟೈನ್’ನಲ್ಲಿ ಇರುವವರು = 00

ಆಸ್ಪತ್ರೆಯಲ್ಲಿ ಪ್ರತ್ಯೇಕ ನಿಗದಲ್ಲಿ ಇರುವವರು = 02

ಮೇ 7ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 139

ಈವರೆಗೆ ಸಂಗ್ರಹಿಸಿದ ಗಂಟಲು ದ್ರವ ಮಾದರಿ = 2235

ಒಟ್ಟು ನೆಗೆಟಿವ್ ರಿಪೋರ್ಟ್’ಗಳು = 2125

ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 110

ಪಾಸಿಟಿವ್ ಬಂದ ಮಾದರಿಗಳ ಸಂಖ್ಯೆ = 00

95132241 857973851349193 1704349070090305536 n.jpg? nc cat=109& nc sid=dd9801& nc ohc=P I5w 5gfgcAX 79J3x& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 8, 2020

Leave a Comment