ಮೇ 8ರ ಕರೋನ ರಿಪೋರ್ಟ್ | ಶಿವಮೊಗ್ಗದಲ್ಲಿ 27 ಮಂದಿಗೆ ಆಸ್ಪತ್ರೆ ಕ್ವಾರಂಟೈನ್, ಒಬ್ಬರಿಗೆ ಪ್ರತ್ಯೇಕ ನಿಗಾ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 09 ಮೇ 2020

ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಎರಡು ಸಾವಿರಕ್ಕೂ ಹೆಚ್ಚು ಜನರಿಗೆ ಪರೀಕ್ಷೆಯಾಗಿದೆ. ಬಹುತೇಕ ನೆಗಟಿವ್ ರಿಪೋರ್ಟ್ ಬರುತ್ತಿರುವುದು ಶಿವಮೊಗ್ಗದವರ ಪಾಲಿಗೆ ನೆಮ್ಮದಿ ಮೂಡಿಸಿದೆ.

ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584

14 ದಿನ ನಿಗಾ ಅವಧಿ ಪೂರೈಸಿದವರು = 00

28 ದಿನ ನಿಗಾ ಅವಧಿ ಪೂರೈಸಿದವರು = 584

ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 27

ಹಾಸ್ಟೆಲ್ ಕ್ವಾರಂಟೈನ್’ನಲ್ಲಿ ಇರುವವರು = 62

ಮನೆ ಕ್ವಾರಂಟೈನ್’ನಲ್ಲಿ ಇರುವವರು = 00

ಆಸ್ಪತ್ರೆಯಲ್ಲಿ ಪ್ರತ್ಯೇಕ ನಿಗದಲ್ಲಿ ಇರುವವರು = 01

ಮೇ 8ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 156

ಈವರೆಗೆ ಸಂಗ್ರಹಿಸಿದ ಗಂಟಲು ದ್ರವ ಮಾದರಿ = 2291

ಒಟ್ಟು ನೆಗೆಟಿವ್ ರಿಪೋರ್ಟ್’ಗಳು = 2172

ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 219

ಪಾಸಿಟಿವ್ ಬಂದ ಮಾದರಿಗಳ ಸಂಖ್ಯೆ = 00

95132241 857973851349193 1704349070090305536 n.jpg? nc cat=109& nc sid=dd9801& nc ohc=P I5w 5gfgcAX 79J3x& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment