ಪಂಪ್‌ಸೆಟ್‌ ಹೊಂದಿರುವ ನೀರಾವರಿ ಗ್ರಾಹಕರಿಗೆ ಮೆಸ್ಕಾಂ ಮಹತ್ವದ ಸೂಚನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 JANUARY 2024

SHIMOGA : ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗದ ನಿರ್ದೇಶನಗಳ ಪ್ರಕಾರ 10 ಹೆಚ್.ಪಿ ಮತ್ತು ಅದಕ್ಕಿಂತ ಕಡಿಮೆ ವಿದ್ಯುತ್ ಹೊಂದಿರುವ ನೀರಾವರಿ ಪಂಪ್‌ಸೆಟ್‌ ಗ್ರಾಹಕರು ತಮ್ಮ ಸ್ಥಾವರ ಸಂಖ್ಯೆಗೆ ಆಧಾರ್ ಜೋಡಣೆ ಮಾಡಬೇಕಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಮೆಸ್ಕಾಂ ವ್ಯಾಪಿಯ ಮಂಗಳೂರು, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲಾ  ವ್ಯಾಪ್ತಿಯಲ್ಲಿ 10 ಹೆಚ್.ಪಿ ಮತ್ತು ಅದಕ್ಕಿಂತ ಕಡಿಮೆ ವಿದ್ಯುತ್ ಹೊಂದಿರುವ ನೀರಾವರಿ ಪಂಪ್‌ಸೆಟ್‌ ಗ್ರಾಹಕರು ಸಮೀಪದ ಮೆಸ್ಕಾಂ ಉಪವಿಭಾಗ ಕಛೇರಿಯನ್ನು ಸಂಪರ್ಕಿಸಿ ತಮ್ಮ ಸ್ಥಾವರಗಳಿಗೆ ಆಧಾರ್ ಜೋಡಣೆ ಮಾಡಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ – ಫೈನಾನ್ಸ್‌ ಸಂಸ್ಥೆಯಲ್ಲಿ ಸುಲಭವಾಗಿ 2 ಲಕ್ಷ ರೂ.ವರೆಗೆ ಸಾಲ, ನಂಬಿದ ಭದ್ರಾವತಿ ಯುವಕನಿಗೆ ಕಾದಿತ್ತು ಆಘಾತ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment