ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಅಕ್ಟೋಬರ್ 2020
ವಾಯುಭಾರ ಕುಸಿತದಿಂದಾಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿಯು ಮಳೆ ಸುರಿಯುತ್ತಿದೆ. ಆಗುಂಬೆಯಲ್ಲಿ ನಿರಂತರ ಮತ್ತು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿನ ಒಳನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿಯೂ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಜಿಲ್ಲೆಯ ವಿವಿಧೆಡೆ ಮಳೆಯಾಗುತ್ತಿದೆ. ಶಿವಮೊಗ್ಗ ನಗರದಲ್ಲಿ ಬೆಳಗ್ಗೆಯಿಂದಲು ಮೋಡ ಕವಿದ ವಾತಾವರಣವಿತ್ತು. ಸಂಜೆ ವೇಳೆಗೆ ಮಳೆ ಆರಂಭವಾಗಿದೆ.
ಆಗುಂಬೆ ಭಾಗದಲ್ಲಿ ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗುಂಬೆಯಲ್ಲಿ 140 ಮಿ.ಮೀ ಮಳೆಯಾಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






