ಸಚಿವ ಮಧು ಬಂಗಾರಪ್ಪ ಕಾರು, ಲಾರಿ ಮಧ್ಯೆ ಅಪಘಾತ

SHIVAMOGGA LIVE NEWS | 28 DECEMBER 2023 (ಈ ಸುದ್ದಿಯನ್ನು ಇನ್ನು 30 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

TUMKUR : ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಸಚಿವ ಮಧು ಬಂಗಾರಪ್ಪ ಸೇರಿದಂತೆ ಕಾರಿನಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ತುಮಕೂರು ಜಿಲ್ಲೆ ಕ್ಯಾತಸಂದ್ರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಮತ್ತು ಲಾರಿ ಮಧ್ಯೆ ಅಪಘಾತವಾಗಿದೆ. ಕಾರಿನ ಮುಂಭಾಗ ಜಖಂ ಆಗಿದೆ. ಸಚಿವ ಮಧು ಬಂಗಾರಪ್ಪ ರಾತ್ರಿ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಅಪಘಾತದ ಬಳಿಕ ಬೇರೊಂದು ಕಾರಿನಲ್ಲಿ ಸಚಿವರು ಬೆಂಗಳೂರಿಗೆ ಪ್ರಯಾಣ ಮುಂದುವರೆಸಿದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಹೇಗಾಯ್ತು ಘಟನೆ?

JOB NEWS

Jnanasudha Institutions Jobs
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Minister-Madhu-Bangarappa-Car-Mishap-at-Tumkur

Leave a Comment