ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 3 DECEMBER 2024
ಹೊಳೆಹೊನ್ನೂರು : ಚಿಕ್ಕೂಡ್ಲಿ ಗ್ರಾಮದ ಸಮೀಪ ಚಿತ್ರದುರ್ಗ– ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ನಡೆದ ರಸ್ತೆ ಅಪಘಾತದಲ್ಲಿ ಎರಡು ಕಾರು (Cars) ಹಾಗೂ ಒಂದು ಬೈಕ್ ಜಖಂ ಆಗಿವೆ.
ಹೊಳೆಹೊನ್ನೂರು ಪಟ್ಟಣದ ಕಡೆಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದವರು ರಸ್ತೆ ಪಕ್ಕದಲ್ಲಿ ಕಿಯಾ ಕಾರು ನಿಲ್ಲಿಸಿ ತರಕಾರಿ ತೆಗೆದುಕೊಂಡು ರಸ್ತೆ ಕಡೆಗೆ ಕಾರನ್ನು ತಿರುಗಿಸುತ್ತಿದ್ದಂತೆ ಹಿಂದಿನಿಂದ ಬಂದ ಮತ್ತೊಂದು ಕಾರು ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ರಸ್ತೆ ಬದಿ ನಿಲ್ಲಿಸಿದ್ದ ಹೊಸ ಬೈಕ್ಗೆ ಕಿಯಾ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಕಾರಿನಡಿ ಸಿಲುಕಿಕೊಂಡಿದೆ. ಅದೃಷ್ಟವಷಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ಇವತ್ತು ರಜೆ ಘೋಷಣೆ
LATEST NEWS
- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

About The Editor
ನಿತಿನ್ ಆರ್.ಕೈದೊಟ್ಲು





