ಹೊಳೆಹೊನ್ನೂರು ಬಳಿ ಎರಡು ಕಾರು, ಬೈಕ್‌ ಅಪಘಾತ

SHIVAMOGGA LIVE NEWS, 3 DECEMBER 2024 (ಈ ಸುದ್ದಿಯನ್ನು ಇನ್ನು 32 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಹೊಳೆಹೊನ್ನೂರು : ಚಿಕ್ಕೂಡ್ಲಿ ಗ್ರಾಮದ ಸಮೀಪ ಚಿತ್ರದುರ್ಗ– ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ನಡೆದ ರಸ್ತೆ ಅಪಘಾತದಲ್ಲಿ ಎರಡು ಕಾರು (Cars) ಹಾಗೂ ಒಂದು ಬೈಕ್ ಜಖಂ ಆಗಿವೆ.

ಹೊಳೆಹೊನ್ನೂರು ಪಟ್ಟಣದ ಕಡೆಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದವರು ರಸ್ತೆ ಪಕ್ಕದಲ್ಲಿ ಕಿಯಾ ಕಾರು ನಿಲ್ಲಿಸಿ ತರಕಾರಿ ತೆಗೆದುಕೊಂಡು ರಸ್ತೆ ಕಡೆಗೆ ಕಾರನ್ನು ತಿರುಗಿಸುತ್ತಿದ್ದಂತೆ ಹಿಂದಿನಿಂದ ಬಂದ ಮತ್ತೊಂದು ಕಾರು ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ರಸ್ತೆ ಬದಿ ನಿಲ್ಲಿಸಿದ್ದ ಹೊಸ ಬೈಕ್‌ಗೆ ಕಿಯಾ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಕಾರಿನಡಿ ಸಿಲುಕಿಕೊಂಡಿದೆ. ಅದೃಷ್ಟವಷಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

cars-mishap-at-holehonnuru-road

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ಇವತ್ತು ರಜೆ ಘೋಷಣೆ

cars-mishap-at-holehonnuru-road

Leave a Comment