ಶಿವಮೊಗ್ಗ ಜಿಲ್ಲೆಯಾದ್ಯಂತ ತಂಪು, ತಂಪು, ದಟ್ಟ ಮಂಜು, ಇನ್ನಷ್ಟು ದಿನ ಮೈ ಕೊರೆಯಲಿದೆ ಥಂಡಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS |  30 ಡಿಸೆಂಬರ್ 2021

ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಹೆಚ್ಚಾಗುತ್ತಿದೆ. ಇನ್ನೂ ಹದಿನೈದು ದಿನ ಚಳಿಯ ತೀವ್ರತೆ ಇದೆ ರೀತಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರ ನಡುವೆ ಬೆಳಗಿನ ಹೊತ್ತು ದಟ್ಟ ಮಂಜು ಆವರೀಸುತ್ತಿದ್ದು, ಚಳಿಯ ತೀವ್ರತೆ ಹೆಚ್ಚಿಸುತ್ತಿದೆ.

AVvXsEjubsOilkhgq8SzYrg6f IdYVyFT33nAzTObPTO7g2mSz1bI1BgniDqmB4x0HK8nFq9AA8jkGiIzpjJBFT6QW sE542jUkz81YOwNkKrn9VhvNWib4U auKCyVAbPTmJGqoC1JFWnN355YeV 7vd8h okX5bUuHGgBqiG1kMPmUapD4rPa2q sp LbzqQ=s926

ಜಿಲ್ಲೆಯಾದ್ಯಂತ 13 ಡಿಗ್ರಯಿಂದ 18 ಡಿಗ್ರಿವರೆಗೂ ಚಳಿಯ ತೀವ್ರತೆ ಇದೆ. ಹಾಗಾಗಿ ಬೆಳಗಿನ ಹೊತ್ತು ಮನೆಯಿಂದ ಹೊರ ಬರಲು ಜನರು ಹಿಂದೇಟು ಹಾಕುತ್ತಿದ್ದಾರೆ.

ಗಢಗಢ ನಡುಗಿಸುವ ಚಳಿ

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಮೈ ಕೊರೆಯುವ ಚಳಿ ಶುರುವಾಗಿದೆ. ಬೆಳಗಿನ ಜಾವದ ಚಳಿ ಪ್ರಮಾಣ ಹೆಚ್ಚಾಗುತ್ತದೆ. ಸೂರ್ಯ ನೆತ್ತಿ ಮೇಲೆ ಬರುವವರೆಗೂ ಚಳಿಯ ಅನುಭವವಾಗುತ್ತಿದೆ. ಸ್ವೆಟರ್, ಬೆಚ್ಚನೆಯ ವಸ್ತ್ರಗಳಿಲ್ಲದೆ ಜನರು ಮನೆಯಿಂದ ಹೊರಗೆ ಬಾರದಂತೆ ಆಗಿದೆ.

ಕಾಶ್ಮೀರದ ಫೀಲ್ ಕೊಡ್ತಿದೆ ಮಂಜು

ಚಳಿಯ ತೀವ್ರತೆ ಹೆಚ್ಚಳಕ್ಕೆ ದಟ್ಟ ಮಂಜು ಕೂಡ ಕಾರಣವಾಗಿದೆ. ಬೆಳಗಿನ ಹೊತ್ತಲ್ಲಿ ದಟ್ಟ ಮಂಜು ಆವರಿಸಿಕೊಳ್ಳುತ್ತಿದೆ. ಕೂಗಳತೆ ದೂರದಲ್ಲಿರುವವರ ಗುರುತು ಸಿಗದಷ್ಟು ಮಟ್ಟಕ್ಕೆ ಮಂಜು ಆವರಿಸುತ್ತಿದೆ. ಪಟ್ಟಣಗಳಲ್ಲಿ ಬೆಳಗ್ಗೆ ಸುಮಾರು 9 ಗಂಟೆವರೆಗೂ ಮಂಜು ಆವರಿಸಿರುತ್ತದೆ. ಗ್ರಾಮೀಣ ಭಾಗದಲ್ಲಿ ಸೂರ್ಯನ ಶಾಖ ಹೆಚ್ಚಳವಾದಂತೆ ಮಂಜು ಕರಗುತ್ತಿದೆ.

AVvXsEg0 pU5VVvZLPKEOPQwlr50DDWLId78SvUTEZZw8WZykcF8rQXwqbsX BP6J2o2mypX0GaMEPsWRiK1Ktsba1SaZy5fGR9V h5TF9aMbjoHRIzlsnL7Lhs2RIWQJZ2HydQ7lMORcW5hmqIvcUVDOZI 3URs1SfYjN9w2k8r4s1iDGSvsan252QCdnVgmA=s926
PC : Prabhakar Rao Amtange

ವಾಹನ ಸವಾರರಿಗೆ ಚಾಲೆಂಜ್

ದಟ್ಟ ಮಂಜು ವಾಹನ ಸವಾರರಿಗೆ ದೊಡ್ಡ ಚಾಲೆಂಜ್ ಒಡ್ಡುತ್ತಿದೆ. ಬೆಳಗಿನ ಹೊತ್ತಿನಲ್ಲಿವಾಹನ ಚಾಲನೆ ಮಾಡುವವರು ಕಡ್ಡಾಯವಾಗಿ ಹೆಡ್ ಲೈಟ್ ಹಾಕಬೇಕಿದೆ. ಇಲ್ಲವಾದಲ್ಲಿ ಎದುರಿಗಿರುವ ವಾಹನದವರಿಗೆ ತಮ್ಮ ಮುಂದಿರುವ ವಾಹನದ ಕುರಿತು ತಿಳಿಯುವುದು ಕಷ್ಟವಾಗಲಿದೆ. ಇನ್ನು, ದಟ್ಟ ಮಂಜಿನಿಂದಾಗಿ ಸಣ್ಣಪುಟ್ಟ ಅಪಘಾತಗಳು ಸಾಮಾನ್ಯ ಎಂಬಂತಾಗಿದೆ.

ಹದಿನೈದು ದಿನ ಚಳಿ ಚಳಿ

ಜಿಲ್ಲೆಯಾದ್ಯಂತ ಇದೆ ರೀತಿ ಚಳಿ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜನವರಿ ತಿಂಗಳಲ್ಲೂ ಕನಿಷ್ಠ ವಾತಾವರಣ 18 ಡಿಗ್ರಿಯಷ್ಟು ಇರಲಿದೆ. ಇದೆಲ್ಲದರ ಮಧ್ಯೆ ದಟ್ಟ ಮಂಜು, ಚುಮು ಚುಮು ಚಳಿ ಶಿವಮೊಗ್ಗ ಜಿಲ್ಲೆಗೆ ಪ್ರವಾಸಿಗರನ್ನು ಸೆಳೆಯುತ್ತಿದೆ.

AVvXsEhwzrWjyhtkPlGl2SVb7HY9Om UitnisBol6NwEgDdqFeawwpBFKFz6GStrYbVOO5SlUwcV94Fl0CfhxJAkuKZKidR0eKlHsh DCF0KqnTysxZNh4qVnuGD61gT8SW3IRv11qCP78qZumfS4ELoAjdr4lBd1w7J9MukGTHjk9Ndm fsAzLdNTgWO1l PQ=s926
PC : Kiran Gajanur

AVvXsEiLzh8jm9wHF5vuQlMNEojNi9bFo1osqmNhugIJZ0RFOTIixssJcT3Wx64

ABOUT ME NEW FINAL FINAL

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 30, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment