ಶಿವಮೊಗ್ಗ ದಸರಾ, ವಿಧಾನಸೌಧದಲ್ಲಿ ಮಿನಿಸ್ಟರ್‌, ಕಾರ್ಯದರ್ಶಿ ಭೇಟಿಯಾದ ನಿಯೋಗ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 6 OCTOBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ನಾಡಹಬ್ಬ ದಸರಾ (Dasara) ಆಚರಣೆಗೆ ಅನುದಾನ ಬಿಡುಗಡೆ ಮಾಡುವಂತೆ ಮತ್ತು ಜಂಬೂ ಸವಾರಿಗೆ ಅನೆಗಳಿಗೆ ಅನುಮತಿ ನೀಡುವಂತೆ ಶಾಸಕ ಎಸ್‌.ಎನ್.ಚನ್ನಬಸಪ್ಪ ನೇತೃತ್ವದ ನಿಯೋಗ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ವಿಧಾನಸೌಧದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರ ಕಾರ್ಯದರ್ಶಿಯನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ದಸರಾ ಹಬ್ಬ ಆಚರಣೆ ಕುರಿತು ಚರ್ಚೆ ನಡೆಸಲಾಯಿತು.

ಪಾಲಿಕೆಯ ಮೇಯರ್‌ ಶಿವಕುಮಾರ್‌, ಉಪ ಮೇಯರ್‌ ಲಕ್ಷ್ಮಿ ಶಂಕರ ನಾಯಕ್‌, ಆಡಳಿತ ಪಕ್ಷದ ನಾಯಕ ಜ್ಞಾನೇಶ್ವರ್‌, ಪಾಲಿಕೆ ಸದಸ್ಯರಾದ ಪ್ರಭಾಕರ್‌, ವಿಶ್ವಾಸ್‌, ಅನಿತಾ ರವಿಶಂಕರ್‌, ವಿಶ್ವನಾಥ್‌, ಭಾನುಮತಿ, ವಿನೋದ್‌ ಇದ್ದರು.

ಇದನ್ನೂ ಓದಿ – ಗೋಪಿ ಸರ್ಕಲ್‌ನಲ್ಲಿದ್ದ ಸ್ಮಾರ್ಟ್‌ ಸಿಟಿ ಕಲ್ಲಿನ ರೇಲಿಂಗ್‌ ನಾಪತ್ತೆ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment