ಮಂಗನ ಕಾಯಿಲೆ ನಿಯಂತ್ರಣಕ್ಕೆ ಬಜೆಟ್‌ನಲ್ಲಿ ಪ್ರಸ್ತಾಪ, ಏನದು?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಬೆಂಗಳೂರು : ಮಲೆನಾಡು ಭಾಗವನ್ನು ಬಾಧಿಸುತ್ತಿರುವ ಮಂಗನ ಕಾಯಿಲೆ (ಕ್ಯಾಸನೂರು ಕಾಡಿನ ಕಾಯಿಲೆ) ನಿಯಂತ್ರಣಕ್ಕೆ ಬಜೆಟ್‌ನಲ್ಲಿ (Budget) ಅನುದಾನ ಬಿಡುಗಡೆಯಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ, ಸಾಂಕ್ರಾಮಿಕ ಕಾಯಿಲೆಗಳಾದ ಚಿಕೂನ್‌ಗುನ್ಯ, ಡೆಂಗ್ಯೂ ಮತ್ತು ಮಲೆನಾಡು ಭಾಗದಲ್ಲಿ ಕಾಣಿಸಿಕೊಳ್ಳುವ ಕೆಎಫ್‌ಡಿ ನಿಯಂತ್ರಣಕ್ಕಾಗಿ 50 ಕೋಟಿ ರೂ. ವೆಚ್ಚದಲ್ಲಿ ವಿಶೇಷ ಅಭಿಯಾನ ರೂಪದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಾಗುತ್ತದೆ ಎಂದು ತಿಳಿಸಲಾಗಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ರಾಜ್ಯದಲ್ಲಿ ANF ವಿಸರ್ಜನೆ, ನಕ್ಸಲ್‌ ಪೀಡಿತ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment