ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 MAY 2023
BENGALURU : ನೈಋತ್ಯ ಮುಂಗಾರು (Monsoon) ಈ ಬಾರಿ ಸ್ವಲ್ಪ ತಡವಾಗಿ ಆರಂಭವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಅಂದಾಜಿಸಿದೆ. ಇದಕ್ಕೆ ಎರಡು ಪ್ರಮುಖ ಕಾರಣಗಳನ್ನು ಕೂಡ ಗುರುತಿಸಿದೆ.

ವಾಡಿಕೆಯಂತೆ ಜೂ.1ರಿಂದ ನೈಋತ್ಯ ಮುಂಗಾರು (Monsoon) ಕೇರಳವನ್ನು ಪ್ರವೇಶಿಸಿ ಕ್ರಮೇಣ ಕರ್ನಾಟಕದ ಮೂಲಕ ಬೇರೆ ರಾಜ್ಯಗಳತ್ತ ಸಾಗುತ್ತದೆ. ಆದರೆ ಈ ಬಾರಿ ಜೂ. 4 ಅಥವಾ 5ರಂದು ನೈಋತ್ಯ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ – ರೈಲು ಡಿಕ್ಕಿಯಾಗಿ ಹಳಿ ಪಕ್ಕದ ಚರಂಡಿಯಲ್ಲಿ ಸಿಲುಕಿದ ಕಾಡು ಕೋಣ
ತಡವಾಗಲು ಎರಡು ಕಾರಣ
1 ಪ್ರಸ್ತುತ ವಾತಾವರಣ ತುಂಬಾ ಬಿಸಿ ಇದೆ. ಇದರಿಂದ ಮಳೆಯ ಮಾರುತವಾಗಿ ಪರಿವರ್ತನೆಯಾಗಲು ಕೆಲವು ದಿನಗಳು ಬೇಕಾಗುತ್ತವೆ. 2 ಕೆಲವು ದಿನಗಳ ಹಿಂದೆ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾ ಕರಾವಳಿಗೆ ಅಪ್ಪಳಿಸಿದ ಚಂಡಮಾರುತವು ಮುಂಗಾರಿನ ಮೇಲೆ ಸ್ವಲ್ಪ ಮಟ್ಟಿಗೆ ಪರಿಣಾಮ ಬೀರಿದೆ.WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






