ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2020
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ ನೂರಕ್ಕೂ ಹೆಚ್ಚು ಕರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಇದು ಜನರಲ್ಲಿ ಆತಂಕ ಮೂಡಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?
ಯಾವ್ಯಾವ ತಾಲೂಕಲ್ಲಿ ಎಷ್ಟು ಕೇಸ್ಗಳಿವೆ?
ಮತ್ತೊಂದೆಡೆ ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮತ್ತೊಬ್ಬ ಕರೋನ ಸೋಂಕಿತ ವ್ಯಕ್ತಿ ಮೃತರಾಗಿದ್ದಾರೆ. ಇದರಿಂದ ಮೃತ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
37 ಮಂದಿಗೆ ಮನೆಯಲ್ಲಿ ಚಿಕಿತ್ಸೆ
ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 37 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 303 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 176 ಮಂದಿ ಕೋವಿಡ್ ಕೇರ್ ಸೆಂಟರ್ನಲ್ಲಿ, 18 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
A fact full news channel it help us to know accurate news of Shimoga tq u …
A fact full news channel it help us to know accurate news of Shimoga tq u …