ಸಿಗಂದೂರು ಸೇತುವೆ, ಇನ್ನೊಂದು ವಾರದಲ್ಲಿ ಮಹತ್ವದ ನಿರ್ಧಾರ ಪ್ರಕಟ, ಮಿನಿಸ್ಟರ್‌ ಭೇಟಿಯಾದ ಸಂಸದ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಇನ್ನೊಂದು ವಾರದಲ್ಲಿ ಸಿಗಂದೂರು ಸೇತುವೆ (Bridge) ಉದ್ಘಾಟನೆಯ ದಿನಾಂಕ ನಿಗದಿಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾದ ಸಂಸದ ರಾಘವೇಂದ್ರ, ಸಿಗಂದೂರು ಸೇತುವೆ ಲೋಕಾರ್ಪಣೆಗೆ ದಿನಾಂಕ ನಿಗದಿ ಪಡಿಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮನವಿ ಮಾಡಲಾಗಿದೆ. ಇನ್ನೊಂದು ವಾರದಲ್ಲಿ ಉದ್ಘಾಟನಾ ದಿನಾಂಕ ನಿಗದಿಯಾಗುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ » ಸಿಗಂದೂರು ಸೇತುವೆ, ಮೊದಲ ಲೋಡ್‌ ಟೆಸ್ಟ್‌ ಪಾಸ್‌, ಏನಿದು ಪರೀಕ್ಷೆ? ಹೇಗೆ ನಡೆಯುತ್ತೆ?

ನವೀನ ತಂತ್ರಜ್ಞಾನ ಹಾಗೂ ಆಧುನಿಕ ತಾಂತ್ರಿಕ ವ್ಯವಸ್ಥೆಯಿಂದ ಅತ್ಯಂತ ಅಚ್ಚುಕಟ್ಟಾಗಿ ಸುಮಾರು ₹430 ಕೋಟಿ ಅನುದಾನದಲ್ಲಿ ಸೇತುವೆ ನಿರ್ಮಿಸಲಾಗಿದೆ. ರಾಜ್ಯದ ಅತಿ ಉದ್ದದ 2.25 ಕಿ.ಮೀ ಕೇಬಲ್ ಆಧಾರಿತ ಸೇತುವೆ ಕಾಮಗಾರಿ ಇದಾಗಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ.

BY-Raghavendra-Meets-Nitin-Gadkari-speaks-about-sigandur-bridge

https://chat.whatsapp.com/JPJ0lTQsTKf365Fqu6Q7cd

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 25, 2025

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment