ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 NOVEMBER 2022
BANGALORE | ನಂದಿನಿ ಹಾಲು ಮತ್ತು ಮೊಸರಿನ ದರ (nandini milk price) ಹೆಚ್ಚಳ ಮಾಡಲಾಗಿದೆ. ಪರಿಷ್ಕೃತ ದರ ನಾಳೆಯಿಂದಲೆ ಜಾರಿಯಾಗಲಿದೆ ಎಂದು ರಾಜ್ಯ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ನಂದಿನಿ ಬ್ರ್ಯಾಂಡ್ ನ ಎಲ್ಲಾ ಮಾದರಿಯ ಹಾಲಿನ ದರ (nandini milk price) ಗುರುವಾರದಿಂದ ಹೆಚ್ಚಳವಾಗಲಿದೆ. ಪ್ರತಿ ಲೀಟರ್ ಗೆ 2 ರೂ. ಏರಿಕೆಯಾಗಲಿದೆ. ರಾಜ್ಯದ ಹಾಲು ಒಕ್ಕೂಟಗಳು ದರ ಹೆಚ್ಚಳ ಮಾಡುವಂತೆ ಮನವಿ ಮಾಡಿದ್ದವು. ಈ ಹಿನ್ನೆಲೆ ರಾಜ್ಯ ಹಾಲು ಒಕ್ಕೂಟ ದರ ಏರಿಕೆ ಮಾಡಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟಿಗೆ 42 ಅರ್ಜಿ, ಇಬ್ಬರಿಗೆ ಪ್ರತಿಸ್ಪರ್ಧಿಯೆ ಇಲ್ಲ
ನ.14ರಂದು ಪ್ರತಿ ಲೀಟರ್ ಹಾಲು, ಮೊಸರಿನ ದರವನ್ನು 3 ರೂ. ಏರಿಕೆ ಮಾಡಲಾಗಿತ್ತು. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಪುನಃ ಪರಿಶೀಲನೆ ನಡೆಸಿ ಪ್ರತಿ ಲೀಟರ್ ಹಾಲು ಮತ್ತು ಮೊಸರಿನ ದರವನ್ನು 2 ರೂ.ಗೆ ಏರಿಕೆ ಮಾಡಲಾಗಿದೆ.

nandini milk price
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





