ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 APRIL 2024
KERALA : ಕೇರಳದ ಅಲಪ್ಪುಳದ ಎರಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾತುಕೋಳಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದೆ. ಹಕ್ಕಿ ಜ್ವರ ಶಂಕೆ ಮೇಲೆ ಮಾದರಿ ಸಂಗ್ರಹಿಸಿ ಭೂಪಾಲ್‌ನ ಪ್ರಯೋಗಾಲಕ್ಕೆ ಕಳುಹಿಸಲಾಗಿತ್ತು. ಹೆಚ್5ಎನ್1 ದೃಢವಾದ ಹಿನ್ನೆಲೆ ಎರಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹಕ್ಕಿ ಜ್ವರ ಉಳಿದ ಕಡೆಗೆ ಹರಡದಂತೆ ತಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಾತುಕೋಳಿಗಳ ಜೊತೆಗೆ ಕೋಳಿಗಳು ಮತ್ತು ಇತರೆ ಪಕ್ಷಿಗಳ ಮಾದರಿಯನ್ನೂ ಸಂಗ್ರಹಿಸಲಾಗಿದ್ದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಇದನ್ನೂ ಓದಿ – ಹೊಳೆಹೊನ್ನೂರು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೀರ್ಥಹಳ್ಳಿ ಯುವಕ ಸೇರಿ ಇಬ್ಬರು ಸಾವು
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






