ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ನವದೆಹಲಿ: ಸಂಸತ್ತಿನ ಬಜೆಟ್ (Budget) ಅಧಿವೇಶನವು ಜನವರಿ 28ರಂದು ಆರಂಭವಾಗಿ ಏಪ್ರಿಲ್ 2 ರಂದು ಕೊನೆಗೊಳ್ಳಲಿದೆ. ಫೆಬ್ರುವರಿ 1ರಂದು ಬಜೆಟ್ ಮಂಡನೆ ಆಗಲಿದೆ.
ಇದನ್ನೂ ಓದಿ » ಬೆಜ್ಜವಳ್ಳಿ ಸಂಕ್ರಾಂತಿ ಉತ್ಸವಕ್ಕೆ ಮೂವರು ನಟರು, ಇಬ್ಬರು ಸಚಿವರು, ಏನೆಲ್ಲ ಕಾರ್ಯಕ್ರಮ ಇರಲಿದೆ?
‘ದೌಪದಿ ಮುರ್ಮು ಅವರು ಬಜೆಟ್ ಅಧಿವೇಶನಕ್ಕಾಗಿ ಸಂಸತ್ತಿನ ಎರಡೂ ಸದನಗಳನ್ನು ಕರೆಯಲು ಅನುಮೋದನೆ ನೀಡಿದ್ದಾರೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ‘ಎಕ್ಸ್’ನಲ್ಲಿ ತಿಳಿಸಿದ್ದಾರೆ. ಜನವರಿ 28ರಂದು ರಾಷ್ಟ್ರಪತಿ ದೌಪದಿ ಮುರ್ಮು ಅವರು ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರ ಜಂಟಿ ಸಭೆ ಉದ್ದೇಶಿಸಿ ಮಾಡುವ ಭಾಷಣ ಮಾಡಲಿದ್ದಾರೆ. ಆರ್ಥಿಕ ಸಮೀಕ್ಷೆ ಹಾಗೂ ಬಜೆಟ್ ಮಂಡನೆಯ ದಿನಾಂಕಗಳನ್ನು ರಿಜಿಜು ಟ್ವಿಟ್‌ನಲ್ಲಿ ಉಲ್ಲೇಖಿಸಿಲ್ಲ. ಸಾಮಾನ್ಯವಾಗಿ ಬಜೆಟ್ ಅನ್ನು ಫೆಬ್ರುವರಿ 1ರಂದು ಮಂಡಿಸಲಾಗುತ್ತದೆ.
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






