ಕೇಂದ್ರ ಬಜೆಟ್‌, ಅಧಿವೇಶನಕ್ಕೆ ರಾಷ್ಟ್ರಪತಿ ಒಪ್ಪಿಗೆ, ಭಾನುವಾರ ಮಂಡನೆಯಾಗಲಿದ್ಯಾ ಆಯವ್ಯಯ?

ನವದೆಹಲಿ: ಸಂಸತ್ತಿನ ಬಜೆಟ್ (Budget) ಅಧಿವೇಶನವು ಜನವರಿ 28ರಂದು ಆರಂಭವಾಗಿ ಏಪ್ರಿಲ್ 2 ರಂದು ಕೊನೆಗೊಳ್ಳಲಿದೆ. ಫೆಬ್ರುವರಿ 1ರಂದು ಬಜೆಟ್ ಮಂಡನೆ ಆಗಲಿದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ » ಬೆಜ್ಜವಳ್ಳಿ ಸಂಕ್ರಾಂತಿ ಉತ್ಸವಕ್ಕೆ ಮೂವರು ನಟರು, ಇಬ್ಬರು ಸಚಿವರು, ಏನೆಲ್ಲ ಕಾರ್ಯಕ್ರಮ ಇರಲಿದೆ?

National-News-General-Image

‘ದೌಪದಿ ಮುರ್ಮು ಅವರು ಬಜೆಟ್ ಅಧಿವೇಶನಕ್ಕಾಗಿ ಸಂಸತ್ತಿನ ಎರಡೂ ಸದನಗಳನ್ನು ಕರೆಯಲು ಅನುಮೋದನೆ ನೀಡಿದ್ದಾರೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ‘ಎಕ್ಸ್‌’ನಲ್ಲಿ ತಿಳಿಸಿದ್ದಾರೆ. ಜನವರಿ 28ರಂದು ರಾಷ್ಟ್ರಪತಿ ದೌಪದಿ ಮುರ್ಮು ಅವರು ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರ ಜಂಟಿ ಸಭೆ ಉದ್ದೇಶಿಸಿ ಮಾಡುವ ಭಾಷಣ ಮಾಡಲಿದ್ದಾರೆ. ಆರ್ಥಿಕ ಸಮೀಕ್ಷೆ ಹಾಗೂ ಬಜೆಟ್ ಮಂಡನೆಯ ದಿನಾಂಕಗಳನ್ನು ರಿಜಿಜು ಟ್ವಿಟ್‌ನಲ್ಲಿ ಉಲ್ಲೇಖಿಸಿಲ್ಲ. ಸಾಮಾನ್ಯವಾಗಿ ಬಜೆಟ್ ಅನ್ನು ಫೆಬ್ರುವರಿ 1ರಂದು ಮಂಡಿಸಲಾಗುತ್ತದೆ.

Leave a Comment