ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
INDIA NEWS : ನಿರುಪಯುಕ್ತ ವಸ್ತುಗಳನ್ನು ಗುಜರಿಗೆ ಹಾಕುವ ಮೂಲಕ ಕೇಂದ್ರ ಸರ್ಕಾರ 2,364 ಕೋಟಿ ರೂ. (Crore) ಆದಾಯ ಗಳಿಸಿದೆ ಎಂದು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಟ್ವೀಟ್ ಮಾಡಿದ್ದಾರೆ. ದೇಶಾದ್ಯಂತ ಕೇಂದ್ರ ಸರ್ಕಾರದ ಕಚೇರಿಗಳು ಸೇರಿದಂತೆ 5.97 ಲಕ್ಷ ಸ್ಥಳಗಳಲ್ಲಿ ಸ್ವಚ್ಛತೆ ಕಾರ್ಯ ನಡೆಸಲಾಗಿದೆ. ನಿರುಪಯುಕ್ತ ವಸ್ತುಗಳನ್ನು ಗುಜರಿಗೆ ಹಾಕಲಾಗಿದೆ. ಅಕ್ಟೋಬರ್ ತಿಂಗಳಲ್ಲಿಯೇ 650 ಕೋಟಿ ರೂ. ಆದಾಯ ಗಳಿಸಲಾಗಿದೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಈ ಪ್ರಯತ್ನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ » ರೈತರಿಗೆ ಸಹಾಯಧನ, ಎಲೆಚುಕ್ಕೆ ರೋಗದ ಔಷಧಕ್ಕೆ ಅರ್ಜಿ ಆಹ್ವಾನ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422